ಎನ್‌ಕೌಂಟರ್‌ನಲ್ಲಿ ಎಲ್‍ಇಟಿ ಭಯೋತ್ಪಾದಕನ ಹತ್ಯೆ

ಶ್ರೀನಗರ, ನ.20 -ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕ-ಎ-ತೈಬಾ (ಎಲ್‍ಇಟಿ) ಹೈಬ್ರಿಡ್ ಭಯೋತ್ಪಾದಕನನ್ನು ಹತನಾಗಿದ್ದಾನೆ. ದಕ್ಷಿಣ ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹರಾದಲ್ಲಿರುವ ಚೆಕಿ ದುಡೂ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಇಂದು ಮುಂಜಾನೆ ಕಾರ್ಯಾಚರಣೆ ಆರಂಭಿಸಲಾಯಿತು ಭಯೋತ್ಪಾದಕರು ನಮ್ಮ ಮೇಲೆ ಗುಂಡು ಹಾರಿಸಿದರು ನಂತರ ಗುಂಡಿನ ಚಕಮಕಿ ನಡೆಯಿತುಈ ವೇಳೆ ಕುಲ್ಗಾಮ್‍ನ ಎಲಇಟಿ ಉಗ್ರರು ಸಜ್ಜದ್ ತಂತ್ರಾಯ್‍ನ ಎಂಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು […]