ನ್ಯಾಯಾಂಗ ನಿಂದನೆಗಾಗಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ

ನವದೆಹಲಿ, ಜು.11- ಕಿಂಗ್ ಫಿಶರ್ ಏರ್‍ಲೈನ್‍ಗೆ 9 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ಸಾಲ ಮರುಪಾವತಿ ಮಾಡದೆ ದೇಶ ಭ್ರಷ್ಟರಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಾಲ್ಕು ತಿಂಗಳ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಮಲ್ಯಗೆ 2 ಸಾವಿರ ರೂ. ದಂಡ ವಿಧಿಸಿದೆ. ಈ ಸಂಬಂಧ ಕಳೆದ ಮಾರ್ಚ್ 10 ರಂದು ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿತ್ತಯ. ಮಲ್ಯ ವಿರುದ್ಧ ತೆಗೆದುಕೊಳ್ಳಬೇಕಾದ ಕ್ರಮಗಳು ಡೆಡ್‍ವಾಲ್ […]