ಚಿಲುಮೆ ಅಕ್ರಮ ಪ್ರಕರಣ : ಇಬ್ಬರು IAS ಅಧಿಕಾರಿಗಳ ಅಮಾನತು ವಾಪಸ್

ಬೆಂಗಳೂರು,ಡಿ.24-ಚಿಲುಮೆ ಸಂಸ್ಥೆಯ ಮತದಾರರ ಪಟ್ಟಿ ಅಕ್ರಮ ಪ್ರಕರಣದ ನಂತರ ಸೇವೆಯಿಂದ ಅಮಾನತುಗೊಂಡಿದ್ದ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ವಾಪಸ್ ಪಡೆಯಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರ ಅಮಾನತು ವಾಪಸ್ ಪಡೆದು ಇಬ್ಬರಿಗೂ ಸ್ಥಳ ನಿಯೋಜನೆ ಮಾಡಲಾಗಿದೆ. ಜಿಲ್ಲಾಧಿಕಾರಿಯಾಗಿದ್ದ ಶ್ರೀನಿವಾಸ್ ಅವರನ್ನು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೋರೇಶನ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹಾಗೂ ರಂಗಪ್ಪ ಅವರನ್ನು ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಶನ್ ಲಿಮಿಟೆಡ್‍ನ ಎಕ್ಸಿಕ್ಯೂಟಿವ್ ನಿರ್ದೇಶಕರನ್ನಾಗಿ ನಿಯೋಜನೆ ಮಾಡಲಾಗಿದೆ. ಚಿಲುಮೆ […]

ವೋಟರ್ ಡೇಟಾ ಹಗರಣ : ಇಬ್ಬರು ಐಎಎಸ್ ಅಧಿಕಾರಿಗಳಿಗೆ ಮತ್ತೆ ಡ್ರಿಲ್

ಬೆಂಗಳೂರು,ಡಿ.7- ಚಿಲುಮೆ ಸಂಸ್ಥೆಯ ಮತದಾರರ ವೈಯಕ್ತಿಕ ಮಾಹಿತಿ ಕಳುವು ಪ್ರಕರಣದಿಂದ ಅಮಾನತುಗೊಂಡಿರುವ ಇಬ್ಬರು ಐಎಎಸ್ ಅಧಿಕಾರಿಗಳನ್ನು ಇಂದು ಮತ್ತೊಮ್ಮೆ ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಪ್ರಕರಣ ಬೆಳಕಿಗೆ ಬಂದ ನಂತರ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾಗಿದ್ದ ಶ್ರೀನಿವಾಸ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಆರೋಪಕ್ಕೆ ಗುರಿಯಾಗಿದ್ದ ಇಬ್ಬರು ಐಎಎಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರೂ ಇಬ್ಬರು ವಿಚಾರಣೆಗೆ ಹಾಜರಾಗಿರಲಿಲ್ಲ. ಸಿದ್ಧಾಂತ ಮರೆತವರಿಗೆ ಬಿಸಿ ಮುಟ್ಟಿಸಲು ವ್ಯೂಹ ರಚಿಸಿದ […]