ಐಸಿಸಿ ಮಹಿಳಾ ವಿಶ್ವಕಪ್ 2022ಗೆ ಭಾರತೀಯ ತಂಡ ಪ್ರಕಟ

ನವದೆಹಲಿ, ಜ. ನ್ಯೂಜಿಲೆಂಡ್‌ನಲ್ಲಿ ನಡೆಯುವ ಐಸಿಸಿ ಮಹಿಳಾ ವಿಶ್ವಕಪ್ 2022 ಗಾಗಿ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಐಸಿಸಿ ಮಹಿಳಾ ವಿಶ್ವಕಪ್ 2022 ಗಾಗಿ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು,  ಮಾರ್ಚ್ 4 ರಿಂದ ಏಪ್ರಿಲ್ 3 ರ ನಡುವೆ ನ್ಯೂಜಿಲೆಂಡ್‌ನಲ್ಲಿ ನಡೆಯಲಿದೆ. ಮಿಥಾಲಿ ರಾಜ್ ಭಾರತದ ನಾಯಕಿ, ಹರ್ಮನ್‌ಪ್ರೀತ್ ಕೌರ್ ಉಪನಾಯಕಿಯಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಮಿಥಾಲಿ ರಾಜ್ (ಸಿ), ಹರ್ಮನ್‌ಪ್ರೀತ್ ಕೌರ್ (ವಿಸಿ), ಸ್ಮೃತಿ, ಶಫಾಲಿ, ಯಾಸ್ತಿಕಾ, […]