ಕನ್ನಡ ಮರೆತ ICCR ಕ್ರಮಕ್ಕೆ ಕಸಾಪ ಖಂಡನೆ

ಬೆಂಗಳೂರು, ಜು.28- ಕನ್ನಡ ಭಾಷೆಯನ್ನು ಕಡೆಗಣಿಸಿದ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ (ಐಸಿಸಿಆರ್) ಸಂಸ್ಥೆಯ ನಡೆಯನ್ನು ಕನ್ನಡ ಸಾಹಿತ್ಯ ಪರಿಷತ್ ಖಂಡಿಸಿದೆ. ಸಂಸ್ಥೆಯು ಇತ್ತೀಚೆಗೆ ನೀಡಿರುವ ಪತ್ರಿಕಾ ಜಾಹೀರಾತಿನಲ್ಲಿ ಹಿಂದಿ, ಉರ್ದು, ಸಂಸ್ಕøತ ಮತ್ತು ತಮಿಳು ಮತ್ತು ಇತರ ವಿಷಯಗಳ ಪ್ರಾಧ್ಯಾಪಕರ ಹುದ್ದೆಗಳ ನೇಮಕ ಕುರಿತು ಪ್ರಕಟಣೆ ನೀಡಿದ್ದು, ಕನ್ನಡ ವಿಷಯದ ಪ್ರಾಧ್ಯಾಪಕರ ಹುದ್ದೆ ಕುರಿತು ಪ್ರಸ್ತಾವನೆ ನೀಡಿಲ್ಲ. ದೇಶದ ಎಲ್ಲಾ ಭಾಷೆ ಸಂಸ್ಕøತಿಗಳನ್ನು ಗೌರವಿಸಬೇಕಿದ್ದ ಕೇಂದ್ರ ಸರ್ಕಾರದ ಅೀನದಲ್ಲಿ ಇರುವ ಸಂಸ್ಥೆಯು ತಮಗೆ ಬೇಕಾದ […]