ತೃತೀಯ ರಂಗ ರಚನೆಯಾದರೂ ಎನ್‍ಡಿಎ ಮೇಲೆ ಪರಿಣಾಮ ಬೀರಲ್ಲ : ಅಠಾವಳೆ
ನವದೆಹಲಿ.ಫೆ.21- ತೃತೀಯ ರಂಗ ರಚನೆಯಾದರೂ ಎನ್‍ಡಿಎ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಮುಂದೆ 2024 ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಶಿವಸೇನೆ ತೃತೀಯ ರಂಗ ಸೇರಿದರು ಏನು ವ್ಯತ್ಯಾಸ ಆಗುವುದಿಲ್ಲ ಪ್ರಸ್ತುತ ನಡೆಯುತ್ತಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ತಿಳಿಸಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಮುಂಬೈನಲ್ಲಿ ಮಹಾರಾಷ್ಟ್ರದ ಸಿಎಂ ಉದ್ಧವ್ […]