ಏರ್ ಇಂಡಿಯಾ ಮುಖ್ಯಸ್ಥರಾಗಿ ಇಲ್ಕ್ಯಾಶ್‌ ಈಸೈ ನೇಮಕ

ನವದೆಹಲಿ,ಫೆ.15 -ಟಾಟಾ ಗ್ರೂಪ್ ಇಲ್ಕರ್ ಆಯ್ಸಿ ಅವರನ್ನು (ಮಾಜಿ ಟರ್ಕಿಷ್ ಏರ್‍ಲೈನ್ಸ್ ಅಧ್ಯಕ್ಷ) ಏಪ್ರಿಲ್ 1 ಅಥವಾ ಅದಕ್ಕಿಂತ ಮೊದಲು ಅನ್ವಯವಾಗುವಂತೆ ಏರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಕಾರಿ(ಎಂಡಿ ಮತ್ತು ಸಿಇಒ) ಯಾ ನೇಮಕ ಮಾಡಿದೆ. ಟಾಟಾ ಗ್ರೂಪ್ ಕಳೆದ ತಿಂಗಳು ಭಾರತ ಸರ್ಕಾರದಿಂದ ಸ್ವಾೀಧಿನಪಡಿಸಿಕೊಂಡ ವಿಮಾನಯಾನ ಸಂಸ್ಥೆ ಮುನ್ನೆಡೆಸಲ ಓರ್ವ ಸಾಗರದಾಚೆಯ ಮುಖ್ಯಸ್ಥರನ್ನು ನೇಮಿಸುವ ಯೋಜನೆಗಳ ಅನುಸಾರ ಈ ಬೆಳವಣಿಗೆಯಾಗಿದೆ. ಇಲ್ಕರ್ ಆಯ್ಸಿ ಅವರು 2015ರಿಂದ ಟರ್ಕಿಷ್ ಏರ್ ಲೈನ್ಸ್‍ನ ಅಧ್ಯಕ್ಷರಾಗಿದ್ದರು […]