ಅಕ್ರಮ ಶಸ್ತ್ರಾಸ್ತ್ರ ಕಾರ್ಖಾನೆ ಮೇಲೆ ಪೊಲೀಸರ ದಾಳಿ, ಇಬ್ಬರ ಬಂಧನ

ಜಲೌನ್ (ಯುಪಿ), ಫೆ. 10 – ಹಳ್ಳಿಯೊಂದರಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ತಯಾರಿಸುತ್ತಿದ್ದ ಕಾರ್ಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಪೊಲೀಸರು ಅಕ್ರಮ ಪಿಸ್ತೂಲ್ ಮತ್ತು ಬಂದೂಕುಗಳನ್ನು ತಯಾರಿಸುತ್ತಿದ್ದ ಇಬ್ಬರನ್ನು ಬಂಧಿಸಿ ವಿಚಾರಣೆ ವೇಲೆ ಸಿಕ್ಕ ಮಾಹಿತಿ ಮೇರೆಗೆ ಬೋಹಾದ್‍ಪುರದ ಅರಣ್ಯದಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾರ್ಖಾನೆಯನ್ನು ಭೇದಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಈರಾಜ್ ರಾಜಾ ತಿಳಿಸಿದಾರೆ. ಏಳು 315-ಬೋರ್ ಪಿಸ್ತೂಲ್ , ಒಂದು ಡಬಲ್ ಬ್ಯಾರೆಲ್ ಗನ್, ಒಂದು 12-ಬೋರ್ ಪಿಸ್ತೂಲ್ […]

ಅಕ್ರಮವಾಗಿ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಗ್ಯಾಂಗ್ ಸೆರೆ

ಮುಜಾಫರ್‍ನಗರ (ಯುಪಿ), ಜ. 9 – ಅಕ್ರಮವಾಗಿ ದೇಶ ನಿರ್ಮಿತ ಶಸ್ತ್ರಾಸ್ತ್ರಗಳ ತಯಾರಿಕೆ ಮತ್ತು ಪೂರೈಕೆಯಲ್ಲಿ ತೊಡಗಿದ್ದ ಕಳ್ಳ ಅಡ್ಡೆಯನ್ನು ಉತ್ತರ ಪ್ರದೇಶ ಪೊಲೀಸರು ಭೇಧಿಸಿದ್ದಾರೆ. ಮೂವರನ್ನು ಬಂಧಿಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಒ.ಪಿ ಸಿಂಗ್ ತಿಳಿಸಿದ್ದಾರೆ. ಇದೇ ಜಿಲ್ಲೆಯವರಾದ ಸೌಕಿನ್, ಫುರ್ಕನ್ ಮತ್ತು ಆರಿಫ್ ಅವರನ್ನು ಬಂಧಿಸಿದ್ದು , ಗ್ಯಾಂಗ್‍ನ ಮತ್ತೊಬ್ಬ ಸದಸ್ಯ ಜಸ್ಬೀರ್ ಪರಾರಿಯಾಗಿದ್ದು ಆತನ ಸೆರೆಹಿಡಿಯಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರುಮುಜಾಫರ್‍ನಗರ […]