ಬಿಬಿಎಂಪಿ ಜಾಗದಲ್ಲಿ ಅಕ್ರಮ ಬಡಾವಣೆ : ತಪ್ಪಿತಸ್ಥರ ವಿರುದ್ಧ ಎಫ್ಐಆರ್
ಬೆಂಗಳೂರು,ಫೆ.11- ಬಿಬಿಎಂಪಿಗೆ ಸೇರಿದ ಕೋಟ್ಯಂತರ ರೂ.ಬೆಲೆ ಬಾಳುವ ಐದೂವರೆ ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದ್ದ ಅಕ್ರಮ ಬಡಾವಣೆಯನ್ನು ತೆರವುಗೊಳಿಸಿರುವ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಯಲಹಂಕ
Read more