ಅಕ್ರಮ ಮರಳುಗಾರಿಕೆ ತಡೆಗೆ ಒನ್ ಸ್ಟೇಟ್ ಒನ್ ಜಿಪಿಎಸ್ ತಂತ್ರಜ್ಞಾನ ಅಳವಡಿಕೆ

ಮಂಗಳೂರು,ಜ.29-ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹೊಸ ಮರಳು ನೀತಿಯಂತೆ ರಾಜ್ಯದಲ್ಲಿ ಒನ್ ಸ್ಟೇಟ್ ಒನ್ ಜಿಪಿಎಸ್ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ ಮಾತನಾಡಿದ ಅವರು ಸಿಆರ್‍ಝಡ್ ಹಾಗೂ ನಾನ್ ಸಿಆರ್‍ಝಡ್‍ನಲ್ಲಿ ಮರಳು ತೆಗೆದು ನೂತನ ತಂತ್ರಜ್ಞಾನದ ಮೂಲಕ ಮರಳು ಸರಬರಾಜು ಮಾಡಲಾಗುತ್ತದೆ. ಗ್ರಾಹಕರ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲು ಕರ್ನಾಟಕ […]