ರಾಜ್ಯದಲ್ಲಿ ಇನ್ನೂ 4 ದಿನ ಮಳೆ

ಬೆಂಗಳೂರು,ಮಾ.30- ತಾಪಮಾನ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಬೇಸಿಗೆ ಮಳೆಯಾಗಿದ್ದು, ಇನ್ನೂ ಮೂರ್ನಾಲ್ಕುದಿನ ಮುಂದುವರೆಯುವ ಮುನ್ಸೂಚನೆಗಳಿವೆ. ನಿನ್ನೆ ಸಂಜೆ ಹಾಗೂ ರಾತ್ರಿ ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಹಗುರ ಇಲ್ಲವೆ ಸಾಧಾರಣ ಮಳೆಯಾಗಿದ್ದು, ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದಂತಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದ ವರದಿಯಾಗಿದೆ. ಕೆಲವೆಡೆ ಮಿಂಚು, ಗುಡುಗಿನ ವಾತಾವರಣ ಕಂಡು ಬಂದಿದೆ. ಜತೆಗೆ ಬಲವಾದ ಗಾಳಿಯೂ ಬೀಸಿದೆ. ಹವಾಮಾನ ಮುನ್ಸೂಚನೆ ಪ್ರಕಾರ […]

ಕರ್ನಾಟಕದಲ್ಲಿ ಅವಧಿಗೂ ಮೊದಲೇ ಬಂದ ಬೇಸಿಗೆ

ಬೆಂಗಳೂರು, ಫೆ.23- ಕರ್ನಾಟಕದಲ್ಲಿ ಅವಧಿಗೂ ಮೊದಲೇ ಬೇಸಿಗೆ ಕಾಲಿಡಲಿದ್ದು, ತಾಪಮಾನ ದಿಢೀರ್ ಏರಿಕೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಚಳಿಗಾಲದ ಅಂತ್ಯದ ನಡುವೆಯೇ ರಾಜ್ಯಕ್ಕೆ ಬೇಸಿಗೆ ಝಳ ಕಾಲಿಟ್ಟಿದ್ದು, ಅವಧಿಗೂ ಮೊದಲೇ ರಾಜ್ಯದಲ್ಲಿ ಬೇಸಿಗೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದೆ. ರಾಜ್ಯದಲ್ಲಿ ಸಾಮಾನ್ಯ ಮಾರ್ಚ್ 1ರ ಬದಲಿಗೆ ಫೆಬ್ರವರಿ 24ರಿಂದಲೇ ಬೇಸಿಗೆ ಆರಂಭವಾಗಲಿದ್ದು,ತಾಪಮಾನ ದಿಢೀರ್ ಏರಿಕೆ ಕಾಣಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಮುಂದಿನ ದಿನಗಳಲ್ಲಿ ತಾಪಮಾನ ಏರಿಕೆಯೊಂದಿಗೆ ಶುಷ್ಕ ಹವಾಮಾನದ […]

ಚಂಡಮಾರುತ : ತಮಿಳುನಾಡು ಪುದುಚರಿ ಕರಾವಳಿಯಲ್ಲಿ ಭಾರಿ ಕಟ್ಟೆಚ್ಚರ

ಚೆನ್ನೈ, ಡಿ. 9 – ಮಾಂಡೌಸ್ ಚಂಡಮಾರುತ ತಮಿಳುನಾಡು ಕರಾವಳಿ ಸಮೀಪಿಸುತ್ತಿದೆ ಎಂದು ಪ್ರಾದೇಶಿಕ ಹವಾಮಾನ ಕಚೇರಿ ತಿಳಿಸಿದೆ. ಇದರಿಂದ ತಮಿಳುನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಪೂರ್ವ ಆಗ್ನೇಯಕ್ಕೆ 270 ಕಿಮೀ ದೂರದಲ್ಲಿ ಮಂಡೌಸ್ ಚಂಡಮಾರುತ ಇದೆ ಎಂದು ಹೇಳಿದೆ. ಇಂದು ಮಾಮಲ್ಲಪುರಂ ಬಳಿ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ ಮುಂದಿನ ಕೆಲವು ಗಂಟೆಗಳಲ್ಲಿ ಇದು ಚಂಡಮಾರುತವಾಗಿ ದುರ್ಬಲಗೊಳ್ಳಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರೀ ಮಳೆ ಮತ್ತು ಗಾಳಿಯ ಎಚ್ಚರಿಕೆಯ ದೃಷ್ಟಿಯಿಂದ ತಮಿಳುನಾಡಿನ ಹಲವಾರು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು […]