ಭಾರತ- ಪಾಕ್ ಗಡಿಯಲ್ಲಿ ನೈಟ್ ಕರ್ಫ್ಯೂ

ಶ್ರೀನಗರ,ಜ.4- ಭಾರತ- ಪಾಕ್ ಅಂತಾರಾಷ್ಟ್ರೀಯ ಗಡಿಯಲ್ಲಿ ರಾತ್ರಿ ಕಫ್ರ್ಯೂ ವಿಧಿಸಲಾಗಿದೆ. ಪ್ರಸ್ತುತ ಮಂಜಿನ ವಾತಾವರಣವಿರುವುದರಿಂದ ಹಾಗೂ ಡ್ರೋನ್‍ಗಳ ಮೂಲಕ ಗಡಿಯಾಚೆ ನುಸುಳುವಿಕೆ ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಿಂದ 1 ಕಿಮೀವರೆಗಿನ ಪ್ರದೇಶದಲ್ಲಿ ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ನಾಗರಿಕರ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುರಾಧಾ ಗುಪ್ತಾ ಅವರು ತಿಳಿಸಿದ್ದಾರೆ. ಭಾರತಕ್ಕೆ ಅಮೆರಿಕ ರಾಯಭಾರಿಯಾಗಿ ಎರಿಕ್ ಗಾರ್ಸೆಟ್ಟಿ ನೇಮಕ ಜಿಲ್ಲಾ ಮಟ್ಟದ […]