ಪಾಕ್ ಮಾಜಿ ಪ್ರಧಾನಿ ಇಮ್ರಾನ್‍ಖಾನ್ ವಿರುದ್ಧ ಬಂಧನ ವಾರಂಟ್ ಜಾರಿ

ಇಸ್ಲಮಾಬಾದ್,ಜ.11-ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್‍ಖಾನ್ ಹಾಗೂ ಪಾಕಿಸ್ತಾನ್ ತೆಹ್ರೀಕ್ ಎ ಇನ್ಸಾಫ್ ಪಕ್ಷದ ಕೆಲವು ನಾಯಕರ ವಿರುದ್ಧ ಪಾಕ್ ಚುನಾವಣಾ ಆಯೋಗ ಬಂಧನದ ವಾರಂಟ್ ಹೊರಡಿಸಿದೆ. ಆಯೋಗದ ವಿರುದ್ಧ ಇಮ್ರಾನ್ ಖಾನ್ ಹಾಗೂ ಅವರ ಪಕ್ಷದ ಕೆಲವು ಉನ್ನತ ನಾಯಕರು ನೀಡಿದ ಹೇಳಿಕೆ ಕುರಿತಂತೆ ಮುಖ್ಯ ಚುನಾವಣಾ ಆಯುಕ್ತ ಸಿಕಂದರ್ ಸುಲ್ತಾನ್ ಅವರು ದೂರು ನೀಡಿದ ನಂತರ ಬಂಧನದ ವಾರಂಟ್ ಹೊರಡಿಸಲಾಗಿದೆ. ಆಯೋಗದ ದೂರನ್ನಾಧರಿಸಿ ನಿಸಾರ್ ದುರಾನಿ ನೇತೃತ್ವದ ನ್ಯಾಯಪೀಠವೂ ಇಮ್ರಾನ್ ಖಾನ್ ಮತ್ತು ಅವರ […]

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‍ಗೆ ಸಂಕಷ್ಟ

ಇಸ್ಲಾಮಾಬಾದ್, ಅ.22- ಸಂಸದ ಸ್ಥಾನದಿಂದ ಅನರ್ಹಗೊಂಡ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಮುಂದಿನ ರಾಜಕೀಯ ಜೀವನ ಘನತೆಯನ್ನು ಮರಳಿ ಪಡೆಯಲು ಪ್ರಬಲ ಕಾನೂನು ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ವಿದೇಶಿ ಗಣ್ಯರಿಂದ ಪಡೆದ ಉಡುಗೊರೆಗಳನ್ನು ಮರೆ ಮಾಚಲು ಯತ್ನಿಸಿದ ಆರೋಪ ಹೊಂದಿದ್ದ ತೋಷಖಾನಾ ಪ್ರಕರಣದಲ್ಲಿ ಶುಕ್ರವಾರ ತೀರ್ಪು ಪ್ರಕಟಗೊಂಡಿದ್ದು, ಇಮ್ರಾನ್ ಖಾನ್ ಸಂಸದ ಸ್ಥಾನವನ್ನು ಕಳೆದುಕೊಂಡಿರುವುದಲ್ಲದೆ, ಐದು ವರ್ಷಗಳ ಕಾಲ ಸಾರ್ವಜನಿಕ ಹುದ್ದೆ ಪಡೆಯುವಂತಿಲ್ಲ. ಚುನಾವಣೆಯಲ್ಲಿ ಸ್ರ್ಪಧಿಸುವಂತಿಲ್ಲ ಎಂಬ ತೀರ್ಪು ಪ್ರಕಟಗೊಂಡಿದೆ. ಪಾಕಿಸ್ತಾನದ ಚುನಾವಣಾ ಆಯೋಗ ತೋಷಖಾನ […]

ಪಾಕ್ ಸಂಸತ್‍ಗೆ ಸಾರ್ವತ್ರಿಕ ಚುನಾವಣೆ ಘೋಷಣೆಗೆ ಒತ್ತಾಯ

ಲಾಹೋರ್, ಜು.18- ಪಂಜಾಬ್ ವಿಧಾನಸಭಾ ಉಪಚುನಾವಣೆಯಲ್ಲಿ ತಮ್ಮ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷ ವಿಜಯ ದಾಖಲಿಸಿದ ನಂತರ ಉತ್ತೇಜನ ಪಡೆದಿರುವ ಮಾಜಿ ಪ್ರಧಾನಿ ಇಮ್ರಾನ್‍ಖಾನ್ ಅವರ, ಪಾಕಿಸ್ತಾನದ ಸಂಸತ್‍ಗೆ ಹೊಸದಾಗಿ ಸಾರ್ವತ್ರಿಕ ಚುನಾವಣೆ ನಡೆಸುವಂತೆ ಒತ್ತಾಯಿಸಿದ್ದಾರೆ. ಕೆಲವು ಕ್ಷೇತ್ರಗಳಿಗೆ ಸುಪ್ರೀಂಕೋರ್ಟ್ ಸೂಚನೆಯ ಮೇರೆಗೆ ಉಪಚುನಾವಣೆ ನಡೆದಿತ್ತು. ಅದರಲ್ಲಿ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷ 16 ಸ್ಥಾನಗಳನ್ನು ಗೆದ್ದಿದೆ. ಪ್ರಧಾನಿ ಶಹಬಾಜ್ ಷರೀಫ್ ಅವರ ನೇತೃತ್ವದ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮೂರು ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರರು […]