ರಾಹುಲ್ ಪಟ್ಟಾಭಿಷೇಕದ ನಂತರ ಸೋನಿಯಾ ಗಾಂಧಿ ಹೇಳಿದ್ದೇನು..?

ನವದೆಹಲಿ, ಡಿ.16-ಇದೊಂದು ನೈತಿಕ ಯುದ್ಧ. ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಸಮಯ. ದೇಶದ ಜನತಂತ್ರ ಮೌಲ್ಯಗಳ ರಕ್ಷಣೆಗಾಗಿ ಅಗತ್ಯವಾದರೆ ಯಾವುದೇ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂದು ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ

Read more