ದೇಶದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ ದ್ವಿಗುಣ

ನವದೆಹಲಿ,ಮಾ.25-ಕಳೆದ ಎಂಟು ವರ್ಷಗಳಲ್ಲಿ ದೇಶದಲ್ಲಿರುವ ವೈದ್ಯಕೀಯ ಕಾಲೇಜುಗಳ ಸಂಖ್ಯೆ ದ್ವಿಗುಣಗೊಂಡಿದೆ. ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಮೇಲೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ 2014ರಿಂದೀಚೆಗೆ ಭಾರತದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ ದ್ವಿಗುಣಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಅಂಕಿ ಅಂಶ ಬಿಡುಗಡೆ ಮಾಡಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಮೋದಿ ಸರ್ಕಾರದ ಎಂಟು ವರ್ಷಗಳಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು ಸುಮಾರು ಎರಡು ಪಟ್ಟು ಹೆಚ್ಚಿಸಲಾಗಿದೆ. 2014ರಲ್ಲಿ ದೇಶದಲ್ಲಿ 87 ವೈದ್ಯಕೀಯ ಕಾಲೇಜುಗಳಿದ್ದವು. 2023 ರಲ್ಲಿ, ಭಾರತದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 660 […]

ಪ್ರವಾಸಿ ಗೈಡ್‍ಗಳ ಮಾಸಿಕ ವೇತನ 5000 ರೂ.ಗೆ ಹೆಚ್ಚಳ

ಬೆಂಗಳೂರು,ಸೆ.28- ರಾಜ್ಯದ ಪ್ರವಾಸೋದ್ಯಮ ತಾಣಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಪ್ರಚುರಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಗೈಡ್‍ಗಳಿಗೆ ನೀಡಲಾಗುತ್ತಿರುವ ಮಾಸಿಕ ವೇತನವನ್ನು 2000 ರೂ.ನಿಂದ 5000 ರೂ.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೈಡ್‍ಗಳಿಗೆ ಈವರೆಗೂ ತಿಂಗಳಿಗೆ 2000 ರೂ. ವೇತನವನ್ನು ನೀಡಲಾಗುತ್ತಿತ್ತು. ಅದನ್ನು 5 ಸಾವಿರಕ್ಕೆ ಹೆಚ್ಚಳ ಮಾಡು ವುದಾಗಿ ಬಜೆಟ್‍ನಲ್ಲಿ ಘೋಷಣೆ ಮಾಡಲಾಗಿತ್ತು. ಆದಷ್ಟು ಶೀಘ್ರ […]