ವಿಶ್ವಸಂಸ್ಥೆಯಲ್ಲಿ ಉಕ್ರೇನ್ ಪರ ಮತದಾನದಿಂದ ದೂರ ಉಳಿದ ಭಾರತ

ನವದೆಹಲಿ, ಫೆ.26- ಉಕ್ರೇನ್ ಮೇಲೆ ರಷ್ಯಾದ ವಿಶೇಷ ಮಿಲಿಟರಿ ಕಾರ್ಯಾಚರಣೆಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ಮತ್ತು ಎಲ್ಲಾ ಸೇನಾ ಪಡೆಗಳನ್ನು ಹಿಂಪಡೆದುಕೊಳ್ಳುವಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆ ಕರಡು ನಿರ್ಣಯವನ್ನು ಅಂಗೀಕರಿಸಿದೆ. ಅಂತರ ರಾಷ್ಟ್ರೀಯ ಕಾಲಮಾನದಲ್ಲಿ ಇಂದು ಬೆಳಗ್ಗೆ ನಡೆದ ಮಹತ್ವದ ಸಭೆಯಲ್ಲಿ 15 ಸದಸ್ಯ ರಾಷ್ಟ್ರಗಳ ಪೈಕಿ ಪ್ರಮುಖವಾದ ಭಾರತ, ಚೀನಾ, ಅರಬ್ ಎಮಿರೆಟ್ಸ್ ಸಂಯುಕ್ತ ರಾಷ್ಟ್ರಗಳು ಮತದಾನದಿಂದ ದೂರ ಉಳಿದಿವೆ. ಉಳಿದ 11 ರಾಷ್ಟ್ರಗಳು ರಷ್ಯ ವಿರುದ್ಧ ಮತ ಹಾಕಿದ್ದು, ರಷ್ಯ ಏಕಾಂಗಿಯಾಗಿ ತನ್ನ ನಿಲುವನ್ನು […]