ಉಕ್ರೇನ್- ರಷ್ಯಾ ವಾರ್ ವಿಚಾರದಲ್ಲಿ ಭಾರತದ ಜಾಣ ನಡೆ

ನವದೆಹಲಿ, ಫೆ.26- ಉಕ್ರೇನ್ ಬಿಕ್ಕಟ್ಟಿನ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯದಿಂದ ದೂರ ಉಳಿಯವ ಮೂಲಕ ಭಾರತ, ಮಧ್ಯಸ್ಥಿಕೆಯ ವಹಿಸುವ, ಸಂವಾದ ಮತ್ತು ರಾಜತಾಂತ್ರಿಕತೆಯನ್ನು ಬೆಳೆಸುವ ಎಲ್ಲಾ ಆಯ್ಕೆಗಳನ್ನು ಉಳಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. ಉಕ್ರೇನ್ ಮೇಲಿನ ತನ್ನ ದಾಳಿಯನ್ನು ತಕ್ಷಣವೇ ನಿಲ್ಲಿಸಲು ಮತ್ತು ಎಲ್ಲಾ ಪಡೆಗಳನ್ನು ಹಿಂತೆಗೆದುಕೊಳ್ಳುವಂತೆ ಮಾಸ್ಕೋವನ್ನು ಒತ್ತಾಯಿಸುವ ನಿರ್ಣಯವನ್ನು ವಿಶ್ವಸಂಸ್ಥೆ ಭದ್ರತಾ ಮಂಡಲಿ ಬಹುಮತದಲ್ಲಿ ಅಂಗೀಕರಿಸಿದೆ. ಉಕ್ರೇನ್ ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಭಾರತವು ತೀವ್ರವಾಗಿ ವಿಚಲಿತಗೊಂಡಿದೆ. ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು […]