ಭಾರತೀಯ ವಿದ್ಯಾರ್ಥಿಗಳಿಗೆ ಸುರಕ್ಷಿತ ಕಾರಿಡಾರ್ ಕಲ್ಪಿಸುವಂತೆ ಉಕ್ರೇನ್-ರಷ್ಯಾಗೆ ಮನವಿ

ನವದೆಹಲಿ,ಮಾ.6- ಭಾರತದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಸುರಕ್ಷಿತ ಕಾರಿಡಾರ್ ಕಲ್ಪಿಸಿಕೊಡುವಂತೆ ಭಾರತ ಉಕ್ರೇನ್ ಮತ್ತು ರಷ್ಯಾ ಸರ್ಕಾರಗಳನ್ನು ಒತ್ತಾಯಿಸಿದೆ.ಸುಮಿ ಹಾಗೂ ಖರ್ಕೀವ್ ಸಮೀಪದ ಫಿಸೋಚಿನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ನಿನ್ನೆ ಸಾಧ್ಯವಾಗಿಲ್ಲ. ಹೀಗಾಗಿ ಸುರಕ್ಷಿತ ಕಾರಿಡಾರ್ ಕಲ್ಪಿಸುವಂತೆ ವಿದೇಶಾಂಗ ಸಚಿವಾಲಯ ಮನವಿ ಮಾಡಿದೆ. ಮರಿಯುಪೆÇಲೊ, ಒಲೊನೊಓಖಾ ನಗರಗಳಲ್ಲಿ ನಿನ್ನೆ 4 ಗಂಟೆಗಳ ಕಾಲ ಕದನ ವಿರಾಮ ಘೋಷಣೆ ಮಾಡಿ ವಿದ್ಯಾರ್ಥಿಗಳ ಹಾಗೂ ಸ್ಥಳೀಯರ ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಅದೇ ವೇಳೆ ಉಕ್ರೇನ್‍ನ ಬಹುತೇಕ ಭಾಗಗಳಲ್ಲಿ ರಷ್ಯಾ ತನ್ನ ಆಕ್ರಮಣದ […]