ದೇಶದಲ್ಲಿ ತಗ್ಗಿದ ಕೊರೊನಾ : 24 ಗಂಟೆಗಳಲ್ಲಿ 2,55,874 ಕೇಸ್, 614 ಮಂದಿ ಸಾವು..!

ನವದೆಹಲಿ,ಜ.25- ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಾ ಇದೆ. ಮೂರು ಲಕ್ಷ ಗಡಿಯತ್ತ ಸಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವುದರಿಂದ ದೇಶದ ಜನ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,55,874 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದೆ. ಸೋಂಕಿಗೆ ನಿನ್ನೆ 614 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಮೃತಪಟ್ಟವರ ಸಂಖ್ಯೆ 4,90,462ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 2,67,733 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 3,70,71,898ಕ್ಕೆ ತಲುಪಿದೆ. ಚೇತರಿಕೆಯ […]