ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕಗೆದ್ದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ

ನವದೆಹಲಿ, ಆ.13- ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ದೇಶಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂವಾದ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ ಅವರು, ಕಳೆದ ಕೆಲವು ವಾರಗಳಲ್ಲಿ ದೇಶವು ಕ್ರೀಡಾ ಕ್ಷೇತ್ರದಲ್ಲಿ ಎರಡು ಪ್ರಮುಖ ಸಾಧನೆಗಳನ್ನು ಮಾಡಿದೆ. ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿನ ಐತಿಹಾಸಿಕ ಪ್ರದರ್ಶನದ ಜೊತೆಗೆ, ದೇಶವು ಮೊದಲ ಬಾರಿಗೆ ಚೆಸ್ ಒಲಿಂಪಿಯಾಡ್ ಅನ್ನು ಆಯೋಜಿಸಿದೆ ಎಂದಿದ್ದಾರೆ. ಕ್ರೀಡಾಪಟುಗಳು ಕ್ರೀಡಾಂಗಣ ದಲ್ಲಿ ಸ್ಪರ್ಧೆ ಮಾಡುತ್ತಿದ್ದರೆ, ಕೋಟಿಗಟ್ಟಲೆ ಭಾರತೀಯರು ಇಲ್ಲಿ ಪ್ರದರ್ಶನ ನೀಡುತ್ತಿದ್ದರು. ತಡರಾತ್ರಿಯವರೆಗೂ ಅಥ್ಲೇಟಿಕ್ಗಳ […]