39 ಲಕ್ಷ ಕೋಟಿ ರೂ.ಗಳ ವೆಚ್ಚದ ಬಜೆಟ್ ಮಂಡನೆ

ನವದೆಹಲಿ,ಫೆ.1- ಪ್ರಸಕ್ತ ಆರ್ಥಿಕ ವರ್ಷದಲ್ಲಿ 39.45 ಲಕ್ಷ ಕೋಟಿ ರೂ. ವೆಚ್ಚದ ಬಜೆಟನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್‍ನಲ್ಲಿಂದು ಮಂಡಿಸಿದರು.ಸತತ ನಾಲ್ಕನೆ ಬಾರಿಗೆ ಬಜೆಟ್ ಮಂಡನೆ ಮಾಡಿರುವ ಅವರು, ವೈಯಕ್ತಿಕ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ತೆರಿಗೆ ಕಡಿತದ ಮಿತಿಯನ್ನು ಶೇ.10ರಿಂದ 14ಕ್ಕೆ ಹೆಚ್ಚಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಕೇಂದ್ರ ಸರ್ಕಾರಿ ನೌಕರರ ಸರಿಸಮನಾಗಿ ತರಲು ಅನುಕೂಲ ಕಲ್ಪಿಸಿದೆ ಎಂದು ತಿಳಿಸಿದ್ದಾರೆ.ಪ್ರಸಕ್ತ […]