ನವೀನ್ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಸಿಎಂ ಭರವಸೆ

ಬೆಂಗಳೂರು,ಮಾ.2- ಉಕ್ರೇನ್‍ನ ಕರ್ಕೀವ್ ಪಟ್ಟಣದಲ್ಲಿ ರಕ್ಷಾ ಕ್ಷಿಪಣಿಗೆ ಸಾವನ್ನಪ್ಪಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಖಂಡಿತವಾಗಿಯೂ ಸರ್ಕಾರ ಪರಿಹಾರವನ್ನು ನೀಡಲಿದೆ. ಇದರ ಬಗ್ಗೆ ಯಾರಿಗೂ ಕೂಡ ಅನುಮಾನ ಬೇಡ. ಆದರೆ ನಮಗೆ ಮೊದಲು ಆತನ ಮೃತದೇಹವನ್ನು ಸ್ವದೇಶಕ್ಕೆ ತರುವುದು ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು. ಪರಿಹಾರ ಕೊಡುವುದು ಸರ್ಕಾರದ ಕೈಯಲ್ಲಿದೆ. ಅದು ಕೂಡ ನನ್ನ […]