ರಷ್ಯಾ ಸೈನಿಕರಿಂದ ಭಾರತೀಯರ ವಿದ್ಯಾರ್ಥಿಗಳ ಅಪಹರಣ..?

ಕ್ಯಿವ್,ಮಾ.1-ರಷ್ಯಾ ಸೈನಿಕರು ಗುಂಡು ಹಾರಿಸಿ ಭಾರತೀಯ ವಿದ್ಯಾರ್ಥಿಗಳನ್ನು ಅಪಹರಿಸಿದ್ದಾರೆ ಎಂದು ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ್ದು, ಭಾರತೀಯ ಸೇನೆಯನ್ನು ಕಳುಹಿಸಿ ನಮ್ಮನ್ನು ರಕ್ಷಿಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಲ್ಲಿ ಮನವಿ ಮಾಡಿದ್ದಾರೆ. ವಿಡಿಯೋ ಸಂದೇಶದ ಮೂಲಕ ಉಕ್ರೇನಿನ ಪರಿಸ್ಥಿತಿಯನ್ನು ವಿವರಿಸಿರುವ ಯುವತಿ, ಇಲ್ಲಿ ನಮಗೆ ಯಾರೂ ಸಹಾಯ ಮಾಡುತ್ತಿಲ್ಲ. ರಾಯಭಾರಿ ಕಚೇರಿ ನಮ್ಮ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಸಹಾಯವಾಣಿಯಿಂದಲೂ ನೆರವಾಗುತ್ತಿಲ್ಲ. ಬಹಳಷ್ಟು ಜನರು ಇಲ್ಲಿ ಜಮಾವಣೆಗೊಂಡಿದ್ದಾರೆ. ಬಸ್, […]