ಪೂಜಾರ ಭೇಟಿ ಖುಷಿ ತಂದಿದೆ : ಪ್ರಧಾನಿ ಮೋದಿ

ನವದೆಹಲಿ, ಫೆ. 15- ತಮ್ಮ 100ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಸುತ್ತಿರುವ ಚೇತೇಶ್ವರ್ ಪೂಜಾರ ಅವರನ್ನು ಭೇಟಿ ಮಾಡಿದ ಕ್ಷಣ ನನ್ನಲ್ಲಿ ಸಂತಸ ಮೂಡಿಸಿದ್ದು, ಅವರ 100ನೇ ಟೆಸ್ಟ್ ಮತ್ತು ಮುಂದಿನ ಕ್ರಿಕೆಟ್ ಜೀವನ ಉತ್ತಮವಾಗಿರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ ಮಾಡಿ ಹಾರೈಸಿದ್ದಾರೆ. ` ನನ್ನ ಟೆಸ್ಟ್ ಜೀವನದ 100ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ಹೆಮ್ಮೆಯ ಸಂಗತಿ. ಅವರ ಸಂವಹನ ಮತ್ತು ಪೊ್ರೀತ್ಸಾಹದಿಂದ […]