ಡ್ರಗ್ಸ್ ದಂಧೆಯಲ್ಲಿ ಇನ್ನೂ ಸಾಕಷ್ಟು ಪ್ರಭಾವಿಗಳಿದ್ದಾರೆ : ಇಂದ್ರಜಿತ್ ಲಂಕೇಶ್

ಬೆಂಗಳೂರು, ಸೆ.8- ಡ್ರಗ್ಸ್ ಪ್ರಕರಣದಲ್ಲಿ ಇನ್ನೂ ಸಾಕಷ್ಟು ಪ್ರಭಾವಿಗಳಿದ್ದಾರೆ. ಇಂದಿಗೂ ಕೂಡ ಡ್ರಗ್ಸ್ ಪಾರ್ಟಿಗಳು ನಡೆಯುತ್ತಲೇ ಇವೆ ಎಂದು ಪತ್ರಕರ್ತ ಇಂದ್ರಜಿತ್ ಲಂಕೇಶ್ ಹೇಳಿದರು. ತಮ್ಮ ನಿವಾಸದಲ್ಲಿ

Read more

ನಾನು ಮಾಡಿದ ಆರೋಪ ನಿಜವಾಗಿದೆ : ಇಂದ್ರಜಿತ್ ಲಂಕೇಶ್

ಬೆಂಗಳೂರು,ಆ.24- ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮಾಡಿದ ಆರೋಪ ಸಾಬೀತಾಗಿದೆ. ತನಿಖಾಧಿಕಾರಿಗಳನ್ನು ಅಭಿನಂದಿಸುವು ದಾಗಿ ಪತ್ರಕರ್ತ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ

Read more

ದರ್ಶನ್ ಅವರ ರೌಡಿಗಳಿಂದ ನನಗೆ ಬೆದರಿಕೆ ಕರೆ ಬರುತ್ತಿವೆ : ಇಂದ್ರಜಿತ್ ಲಂಕೇಶ್

ಬೆಂಗಳೂರು, ಜು.19- ನಟ ದರ್ಶನ್ ಅವರ ಹಿಂಬಾಲಕರಿಂದ ನನಗೆ ಬೆದರಿಕೆ ಕರೆಗಳು ಬರುತ್ತಿದ್ದು , ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ ಎಂದು ನಿರ್ದೇಶಕ ಹಾಗೂ ಪತ್ರಕರ್ತ ಇಂದ್ರಜಿತ್ ಲಂಕೇಶ್

Read more

ಮೈಸೂರಿನಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ : ಇಂದ್ರಜಿತ್ ಲಂಕೇಶ್

ಬೆಂಗಳೂರು, ಜು.15- ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಸೂಕ್ತ ಹಾಗೂ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಚಲನಚಿತ್ರ ನಿರ್ಮಾಪಕ ಹಾಗೂ ಪತ್ರಕರ್ತ ಇಂದ್ರಜಿತ್ ಲಂಕೇಶ್

Read more

ಪ್ರಕರಣವನ್ನು ಯಾವುದೇ ಕಾರಣಕ್ಕೂ ಮುಚ್ಚಿಹಾಕಲು ಬಿಡುವುದಿಲ್ಲ : ನಟ ದರ್ಶನ್

ಬೆಂಗಳೂರು, ಜು.15- ನನ್ನ ಹೆಸರಿನಲ್ಲಿ ನಡೆದಿದೆ ಎನ್ನಲಾದ ಲೋನ್ ವಂಚನೆ ಯತ್ನ ಪ್ರಕರಣವನ್ನು ಯಾವುದೇ ಕಾರಣಕ್ಕೂ ಮುಚ್ಚಿಹಾಕಲು ಬಿಡುವುದಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ನಟ ದರ್ಶನ್

Read more

ಡ್ರಗ್ಸ್ ಪ್ರಕರಣದಲ್ಲಿ ‘ತಿಮಿಂಗಲ’ ಹಿಡಿಯೋದು ಬಾಕಿ ಇದೆ : ಇಂದ್ರಜಿತ್ ಲಂಕೇಶ್

ಬೆಂಗಳೂರು, ಜ.28-ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯವರು ಈವರೆಗೆ ಮೀನು ಹಿಡಿದಿದ್ದಾರೆ. ತಿಮಿಂಗಲ ಹಿಡಿಯೋದು ಇನ್ನೂ ಬಾಕಿ ಇದೆ ಎಂದು ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ.

Read more

2ನೇ ಬಾರಿಗೆ ಸಿಸಿಬಿ ಮುಂದೆ ಹಾಜರಾದ ಇಂದ್ರಜಿತ್ ಲಂಕೇಶ್

ಬೆಂಗಳೂರು,ಸೆ.3- ಕನ್ನಡ ಚಿತ್ರರಂಗ ಸಂಪೂರ್ಣ ಕಲುಷಿತವಾಗಿಲ್ಲ. ಕೇವಲ ಶೇ.5ರಷ್ಟು ಮಾತ್ರ ಕೊಳಕು ಇದೆ. ಇದನ್ನು ತೆಗೆದು ಹಾಕಬೇಕು ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು. ಎರಡನೇ ಬಾರಿಗೆ

Read more

ಸಿದ್ಧಗಂಗಾ ಮಠಕ್ಕೆ ನಟ ಸುದೀಪ್ ಮತ್ತು ಇಂದ್ರಜಿತ್ ಭೇಟಿ

ತುಮಕೂರು, ಸೆ.1- ನಾಳೆ ನನ್ನ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಇಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ

Read more

ನಟ ಚಿರಂಜೀವಿ ಸರ್ಜಾ ಬಗ್ಗೆ ನೀಡಿರುವ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ: ಇಂದ್ರಜಿತ್ ಲಂಕೇಶ್

ಬೆಂಗಳೂರು,ಆ.31- ಡ್ರಗ್ಸ್ ಜಾಲದ ಬಗ್ಗೆ ನೀಡಿರುವ ಮಾಹಿತಿಗೆ ನಾನು ಈಗಲೂ ಬದ್ದವಾಗಿದ್ದೇನೆ. ಆದರೆ ನಟ ಚಿರಂಜೀವಿ ಸರ್ಜಾ ಅವರ ಮರಣೋತ್ತರ ಪರೀಕ್ಷೆ ಬಗ್ಗೆ ನೀಡಿರುವ ಹೇಳಿಕೆಯನ್ನು ವಾಪಸ್

Read more

ಇಂದ್ರ ಜಾಲದಲ್ಲಿ ಸ್ಯಾಂಡಲ್‍ವುಡ್ ನಟ-ನಟಿಯರು, ಸಿಸಿಬಿ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಲಂಕೇಶ್

ಬೆಂಗಳೂರು, ಆ.31- ಸ್ಯಾಂಡಲ್‍ವುಡ್‍ನ 20ಕ್ಕೂ ಹೆಚ್ಚು ಖ್ಯಾತ ನಟ, ನಟಿಯರು ಮಾದಕ ದ್ರವ್ಯಕ್ಕೆ ದಾಸರಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿಯನ್ನು ಪತ್ರಕರ್ತ ಇಂದ್ರಜಿತ್ ಲಂಕೇಶ್ ಸಿಸಿಬಿ ಪೊಲೀಸರ ಮುಂದೆ

Read more