ಕಾಸಿಯಾದಲ್ಲಿ ಅ.21ರಿಂದ ಕೈಗಾರಿಕಾ ವಸ್ತು ಪ್ರದರ್ಶನ

ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯ, ಬೆಂಗಳೂರಿನ ಎಂಎಸ್‍ಎಂಇ ಹಾಗೂ ಅಭಿವೃದ್ಧಿ ಮತ್ತು ಸೌಲಭ್ಯ ಕಛೇರಿ ಸಹಯೋಗದಲ್ಲಿ ಇದೇ 21 ಮತ್ತು 22 ರಂದು ಕಾಸಿಯ ಉದ್ಯೋಗ ಭವನದಲ್ಲಿ ಮಾರಾಟಗಾರರ ಅಭಿವೃದ್ಧಿ ಕಾರ್ಯಕ್ರಮ ಮತ್ತು ಕೈಗಾರಿಕ ವಸ್ತು ಪ್ರದರ್ಶನ ಆಯೋಜಿಸುತ್ತಿದೆ
ಕೈಗಾರಿಕಾ ಸುಧಾರಣೆಗೆ ಶೆಟ್ಟರ್ ಸಲಹೆ ಪಡೆಯುವೆ : ಸಚಿವ ನಿರಾಣಿ

ಬೆಂಗಳೂರು,ಅ.8- ಪಕ್ಷದ ಹಿರಿಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಅವರ ಸಲಹೆ ಪಡೆದು ಕೈಗಾರಿಗಾ ವಲಯದಲ್ಲಿ ಸುಧಾರಣೆ ತರಲು ತಾವು ಬದ್ದರಾಗಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಕರ್ನಾಟಕ ಈಗಲೂ ಕೈಗಾರಿಕಾ ವಲಯದಲ್ಲಿ ದೇಶದಲ್ಲೇ ಮುಂಚೂಣಿ ರಾಜ್ಯವಾಗಿದೆ. ಜಗದೀಶ್ ಶೆಟ್ಟರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ತಮಗೆ ತಿಳಿದಿಲ್ಲ. ಆದರೂ ಅವರ ಹೇಳಿಕೆಯನ್ನು ಸಕಾರಾತ್ಮಕವಾಗಿ ಪರಿಗಣಿಸುತ್ತೇವೆ ಎಂದು ನಿರಾಣಿಯವರು ತಿಳಿಸಿದ್ದಾರೆ. ಕಳೆದ ನಾಲ್ಕು ತ್ರೈಮಾಸಿಕ ಅವಧಿಯಲ್ಲಿ ವಿದೇಶಿ […]