ಕೋಲಾರದಲ್ಲಿರುವ ಬೆಮೆಲ್ ಕಾರ್ಖಾನೆ ಖಾಸಗೀಕರಣವಿಲ್ಲ : ನಿರಾಣಿ

ಬೆಂಗಳೂರು,ಮಾ.8- ಕೋಲಾರದಲ್ಲಿರುವ ಬಿಇಎಂಎಲ್ (ಬೆಮೆಲ್)ಕಾರ್ಖಾನೆಯನ್ನು ಖಾಸಗಿಯವರಿಗೆ ಹಸ್ತಾಂತರಿಸುವುದಿಲ್ಲ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದರು.  ವಿಧಾನಪರಿಷತ್‍ನಲ್ಲಿ ಜೆಡಿಎಸ್‍ನ ಸದಸ್ಯ ಗೋವಿಂದರಾಜು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು. ಬಿಇಎಂಎಲ್‍ನಲ್ಲಿ 1149 ಎಕರೆ ಭೂಮಿ ಇದೆ. ಈ ಮೊದಲು ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ 979 ಎಕರೆಯನ್ನು ಬೆಮೆಲ್‍ಗೆ ನೀಡಿದ್ದು, ಅದು ಬಳಕೆಯಾಗಿ ತಟಸ್ಥವಾಗಿರುವುದರಿಂದ ಹಿಂಪಡೆದು ಅಲ್ಲಿ ಖಾಸಗಿ ಕೈಗಾರಿಕೆಗಳ ಸ್ಥಾಪೆನೆಗೆ ಅವಕಾಶ ಮಾಡಿಕೊಡಲಾಗುವುದು. ಕೈಗಾರಿಕಾ ನಿವೇಶನಗಳ ಹಂಚಿಕೆಯಲ್ಲಿ ಎಸ್ಸಿ-ಎಸ್ಟಿಗಳಿಗೆ ಮತ್ತು ಆರ್ಥಿಕವಾಗಿ ಹಿಂದುಳಿದ […]

ಕೈಗಾರಿಕೆ ಉತ್ತೇಜನಕ್ಕೆ 5890.27 ಎಕರೆ ಜಮೀನು ಮೀಸಲು

ಬೆಂಗಳೂರು,ಜು.17- ರಾಜ್ಯದಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸಿ ಪ್ರೋ ತ್ಸಾಹಿಸಲು ಮುಂದಾಗಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು 5890.27 ಎಕರೆ ಜಮೀನನ್ನು ಉದ್ಯಮಿಗಳಿಗೆ ಮೀಸಲಿಟ್ಟಿದೆ. ರಾಜ್ಯದಲ್ಲಿ ಹೊಸದಾಗಿ ಕೈಗಾರಿಕೆ ಆರಂಭಿಸಲು ಬರುವ ಉದ್ಯಮಿಗಳು ತಾವು ಬಯಸುವ ಜಿಲ್ಲೆಗಳಲ್ಲಿ ತತ್‍ಕ್ಷಣವೇ ಜಮೀನು ನೀಡಲು 5890.27 ಎಕರೆ ಜಮೀನನ್ನು ನೀಡಲು ಸಿದ್ದತೆ ನಡೆಸಿದೆ. ಸುಮಾರು 2582734 ಎಕರೆಯಷ್ಟು ಭೂಮಿಯನ್ನು ಕೆಐಎಡಿಬಿಯು ಭೂ ಸ್ವಾೀಧಿನ ಮಾಡಿಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 14,200 ಎಕರೆ ಭೂಮಿಯನ್ನು ಸ್ವಾೀಧಿನಪಡಿಸಿಕೊಳ್ಳಲು ಮುಂದಾಗಿದೆ. ಈ ವರ್ಷದ ನವೆಂಬರ್ ತಿಂಗಳಿನಲ್ಲಿ ಬಹುನಿರೀಕ್ಷಿತ […]