ಮತದಾರರ ಪಟ್ಟಿ ಅಕ್ರಮ : ವಿಚಾರಣೆಗೆ ಕಾಲವಕಾಶ ಕೇಳಿದ ಐಎಎಸ್ ಅಧಿಕಾರಿಗಳು

ಬೆಂಗಳೂರು,ಡಿ.3- ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮಗಳ ಕುರಿತು ವಿಚಾರಣೆಗೆ ಹಾಜರಾಗಲು ಇಬ್ಬರು ಐಎಎಸ್ ಅಧಿಕಾರಿಗಳು 10 ದಿನಗಳ ಕಾಲಾವಕಾಶ ಕೇಳಿದ್ದಾರೆ. ಕಳೆದ ತಿಂಗಳು ಬೆಳಕಿಗೆ ಬಂದ ಮತದಾರರ ಪಟ್ಟಿ ಪರಿಷ್ಕರಣೆಯ ಅಕ್ರಮಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದವು. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ನೀಡಿದ ದೂರು ಆಧರಿಸಿ ಕೇಂದ್ರ ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದು, ತನಿಖೆಗೆ ಆದೇಶ ನೀಡಿದೆ. ಹಲಸೂರು ಗೇಟ್ ಹಾಗೂ ಕಾಡುಗೋಡಿ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ತನಿಖೆ ನಡೆಸುತ್ತಿರುವ ಪೊಲೀಸರು ಅಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು […]