ಹೈದ್ರಾಬಾದ್‍ನಲ್ಲಿ ರಾರಾಜಿಸುತ್ತಿವೆ ಬಿ.ಎಲ್ ಸಂತೋಷ್ ವಿರುದ್ಧದ ಪೋಸ್ಟರ್

ನವದೆಹಲಿ,ಮಾ.16- ಹೈದ್ರಾಬಾದ್‍ನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಘೋಷಿತ ಅಪರಾ ಎಂಬ ಪೋಸ್ಟರ್‍ಗಳು ಎಲ್ಲೆಡೆ ರಾರಾಜಿಸುತ್ತಿವೆ.ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುವ ಮುನ್ನ ಹೈದರಾಬಾದ್‍ನಲ್ಲಿ ಇಂತಹ ಪೋಸ್ಟರ್‍ಗಳು ಕಂಡು ಬರುತ್ತಿವೆ. ಹೈದರಾಬಾದ್‍ನ ಎರಡು ವಿಭಿನ್ನ ಸ್ಥಳಗಳಲ್ಲಿ ಪೋಸ್ಟರ್‍ಗಳು ಕಂಡುಬಂದಿವೆ. ಇದರ ಜತೆಗೆ ಕವಿತಾ ಅವರಿಗೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ […]