ಭಾರತೀಯ ಕ್ರೀಡಾಪಟುಗಳ ಜೊತೆ ಪ್ರಧಾನಿ ಮೋದಿ ಸಂವಾದ

ನವದೆಹಲಿ, ಜು.18- ಬರ್ಮಿಂಗ್‍ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಭಾರತೀಯ ಕ್ರೀಡಾಪಟುಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಜುಲೈ 20 ರಂದು ಸಂವಾದ ನಡೆಸಲಿದ್ದಾರೆ. ಜುಲೈ 28ರಂದು ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟ ದಲ್ಲಿ ಭಾರತದ 322 ಜನರ ತಂಡ ಭಾಗವಹಿಸಲಿದೆ. ಈ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮಾತುಕತೆ ನಡೆಸಲಿದ್ದಾರೆ. ಈ ಬಾರಿ ಕ್ರೀಡಾಕೂಟದಲ್ಲಿ ಸುಮಾರು 15 ಕ್ರೀಡೆಗಳಲ್ಲಿ ಭಾರತ ಭಾಗವಹಿಸಲಿದ್ದು, ಕ್ರೀಡಾಪಟುಗಳನ್ನು ಹುರಿದುಂಬಿಸುವ ಸಲುವಾಗಿ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ […]