12ನೇದಿನಕ್ಕೆ ಕಾಲಿಟ್ಟ ಭಾರತ ಐಕ್ಯತಾ ಯಾತ್ರೆ

ತಿರುವನಂತಪುರಂ,ಸೆ.19- ಭಾರತ್ ಜೋಡೊ ಯಾತ್ರೆಯ 12ನೇ ದಿನವಾದ ಇಂದು ರಾಹುಲ್ ಗಾಂಧಿ ಕೇರಳದ ಲಫ್ಪುಜಾ ಜಿಲ್ಲೆಯ ಹುನ್ನಾಪರ್‍ನಿಂದ ಪಾದಯಾತ್ರೆ ಆರಂಭಿಸಿದರು. ಹಾದಿ ಮಧ್ಯೆ ವಡಕ್ಕಾಲ್ ಬೀಚ್ ಬಳಿಯ ಮೀನುಗಾರರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಸಮಾಲೋಚನೆ ನಡೆಸಿದ್ದು, ಇಂಧನ ದರ ಏರಿಕೆ, ಸಾಮಾಜಿಕ ನೀತಿ ಕೊರತೆ, ಮೀನು ದಾಸ್ತಾನು ಶಿಥೀಲಿಕರಣ, ಶಿಕ್ಷಣದ ಸಮಸ್ಯೆ ಕುರಿತು ಮೀನುಗಾರರು ವಿವರಣೆ ನೀಡಿದರು. ವಯೋಮಾನ ಮೀರಿ ವೃದ್ಧರು, ಯುವಕರು ಪಾದಯಾತ್ರೆಗೆ ಬೆಂಬಲ ನೀಡುತ್ತಿದ್ದಾರೆ. ಈ ಹೆಜ್ಜೆಗಳು ನಿಲ್ಲುವುದಿಲ್ಲ. ಭಾರತವನ್ನು ಪುನರ್ ಜೋಡಣೆ […]