ಕೋವಿಡ್ ಮೀಟಿಂಗ್ : ಸಿಎಂಗಳಿಗೆ ಪ್ರಧಾನಿ ಮೋದಿ ಕೊಟ್ಟ ಸೂಚನೆಗಳೇನು..?

ನವದೆಹಲಿ,ಏ.27- ದೇಶದಲ್ಲಿ ಕೊರೊನಾ ಅಲೆ ನಮ್ಮನ್ನು ಸಂಪೂಣವಾಗಿ ಬಿಟ್ಟು ಹೋಗಿಲ್ಲ. ನಮ್ಮಲ್ಲಿ ಪರಿಸ್ಥಿತಿ ಹದಗೆಟ್ಟಿಲ್ಲವಾದರೂ ನಿರ್ಲಕ್ಷ್ಯವಹಿಸದೆ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು

Read more