ಕೇಂದ್ರದ ಬಜೆಟ್‍ನಲ್ಲಿ ಸರ್ವ ಹಿತ ರಕ್ಷಣೆಗೆ ಆದ್ಯತೆ : ಪ್ರಧಾನಿ

ನವದೆಹಲಿ,ಫೆ.7- ಕೇಂದ್ರದ ಎನ್‍ಡಿಎ ಸರ್ಕಾರ ಈವರೆಗೂ ಮಂಡಿಸಿರುವ ಪ್ರತಿ ಬಜೆಟ್‍ನಲ್ಲೂ ಬಡವರ್ಗದ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್ ಮಂಡನೆಯ ಬಳಿಕ ಮೊದಲ ಬಾರಿಗೆ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ಮಾತನಾಡಿರುವ ಪ್ರಧಾನಿ ಅವರು, ಫೆಬ್ರವರಿ ಒಂದರಂದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ ಬಜೆಟ್ ಸಮಾಜದ ಪ್ರತಿಯೊಂದು ವರ್ಗದ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಳ್ಳಲಾಗಿದೆ ಎಂದಿದ್ದಾರೆ. ಮದ್ರಾಸ್ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಗೌರಿ ಪ್ರಮಾಣ ವಚನ ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದೆ. […]