ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ : ಸುಧಾಕರ್

ಬೆಳಗಾವಿ,ಡಿ.27- ವಿದೇಶಗಳಿಂದ ವಿಮಾನಗಳ ಮೂಲಕ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ಇಡಲು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಿದೆ. ಅದರಂತೆ ಮಹಾರಾಷ್ಟ್ರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಎಚ್ಚರಿಕೆ ಕ್ರಮ ವಹಿಸಲಾಗಿದೆ ಎಂದರು. ರಾಜ್ಯದ ಮಂಗಳೂರು ಹಾಗೂ ದೇವನಹಳ್ಳಿಯ ನಾಡಪ್ರಭು ಕೆಂಪೇಗೌಡರ ಅಂತಾರಾಷ್ಟ್ರೀಯ ವಿಮಾನದಲ್ಲಿ ಅಗತ್ಯ […]