ಸರ್ವ ರಂಗದಲ್ಲೂ ಮಹಿಳೆಯರ ಸೇವೆ ಅನನ್ಯ : ಸಿಎಂ ಪ್ರಶಂಸೆ

ಬೆಂಗಳೂರು,ಮಾ.8- ಮಹಿಳೆಯರು ಈಗ ಎಲ್ಲಾ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ. ಪುರಾಣದಲ್ಲೂ ಅವರ ಪಾತ್ರ ಏನಿತ್ತು ಎಂಬುದು ಜಗತ್ತಿಗೆ ಗೊತ್ತಿದೆ. ಮಹಿಳೆಯರಿಗೆ ಯಾವುದು ಅಸಾಧ್ಯ ಎಂಬುದು ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಗತ್ತಿನಲ್ಲಿ ಎಲ್ಲಾ ದೇಶದಲ್ಲಿ ಮಹಿಳಾ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ನಾಡಿನ ಎಲ್ಲಾ ಮಹಿಳೆಯರಿಗೆ ಅಂತರಾಷ್ಟ್ರೀಯ ದಿನಾಚರಣೆಯ ಶುಭಾಶಯಗಳು ಎಂದು ಹೇಳಿದರು. ನನ್ನ ನಂಬಿಕೆ ನನ್ನ ತಾಯಂದಿರ ಮೇಲೆ ಜಾಸ್ತಿ. ಮಹಿಳೆಯರರು ತಮ್ಮ ಕರ್ತವ್ಯ ಪ್ರಜ್ಞಾ ಜೊತೆ ಪ್ರಮಾಣಿಕರಾಗಿರುತ್ತಾರೆ. ಎಲ್ಲಾ ರಂಗದಲ್ಲೂ ಅವರು ಮುಂದೆ […]