ಸೇತುವೆಯಿಂದ ನದಿಗೆ ಬಿದ್ದ ಐಷಾರಾಮಿ ಕಾರು

ಪಣಜಿ, ಜು 28 -ನಾಲ್ಕು ಜನರಿದ ಐಷಾರಾಮಿ ಕಾರು ಸೇತುವೆಯಿಂದ ಜುವಾರಿ ನದಿಗೆ ಬಿದ್ದ ಘಟನೆ ಇಂದು ಮುಂಜಾನೆ ದಕ್ಷಿಣ ಗೋವಾ ನಡೆದಿದೆ. ಬೆಳಗಿನ ಜಾವ 1.10 ರ ಸುಮಾರಿಗೆ ಸಂಭವಿಸಿದ ಈ ಅಪಘಾತದ ಸಂಭವಿಸಿದ್ದು ಭಾರತೀಯ ಕರಾವಳಿ ಪಡೆ, ನೌಕಾಪಡೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದ್ದಿ ಮತ್ತು ಪೊಲೀಸರು ವಾಹನ ಮತ್ತು ಅದರಲ್ಲಿದ್ದವರನ್ನು ಪತ್ತೆಹಚ್ಚಲು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ರಾಜ್ಯ ರಾಜಧಾನಿ ಪಣಜಿಯಿಂದ ಸುಮಾರು 15 ಕಿಮೀ ದೂರದಲ್ಲಿರುವ ಕೊರ್ಟಾಲಿಮ್ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದೆ […]