ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ,  ಕೇಂದ್ರದ ನಿಯಮ ತಿದ್ದುಪಡಿಗೆ ಸಿದ್ದು ವಿರೋಧ

ಬೆಂಗಳೂರು, ಜ.21- ಭಾರತೀಯ ಆಡಳಿತ ಸೇವೆಯ (ಸಿಬ್ಬಂದಿ) ನಿಯಮ 1954ಕ್ಕೆ ತಿದ್ದುಪಡಿ ತರುವುದರ ಮೂಲಕ ರಾಜ್ಯಗಳ ಆಡಳಿತಗಳ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಸಾಸಲು ಹೊರಟಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ತನ್ನ ವಿರೋಧ ವ್ಯಕ್ತಪಡಿಸಬೇಕು. ಪ್ರತಿ ಪಕ್ಷಗಳ ಜೊತೆ ಚರ್ಚಿಸಿ ಕೇಂದ್ರದ ನಿಲುವಿಗೆ ತನ್ನ ವಿರೋಧ ತಿಳಿಸಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಪ್ರಧಾನಿ ನರೇಂದ್ರ […]