ಭಾರತ ಅಂತರಿಕ್ಷ ನಿಲ್ದಾಣ ಸ್ಥಾಪಿಸುವ ಸಾಮರ್ಥ್ಯ ಹೊಂದಿದೆ : ಇಸ್ರೋ ಅಧ್ಯಕ್ಷ ಕಿರಣ್ ಕುಮಾರ್

ಇಂದೋರ್, ಫೆ.21-ಖಗೋಳ ವಿಜ್ಞಾನ ಕ್ಷೇತ್ರದಲ್ಲಿ ಹಲವು ಪ್ರಥಮಗಳ ಹೆಗ್ಗಳಿಕೆಗಳೊಂದಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯ ಸದ್ದು ಮಾಡುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಂತರಿಕ್ಷ ನಿಲ್ದಾಣ (ಸ್ಪೇಸ್ ಸ್ಟೇಷನ್)

Read more