ಬಿಬಿಎಂಪಿಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ

ಬೆಂಗಳೂರು, ಫೆ.10- ಬಿಬಿಎಂಪಿ ವಿರುದ್ಧ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಏಳು ಮಂದಿ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ಆರೋಪವೇನು? ಕಸ ವಿಲೇವಾರಿ ಟೆಂಡರ್‍ನಲ್ಲಿ ಬರೋಬ್ಬರಿ 222.29 ಕೋಟಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಕಳೆದ 2022 ಸೆಪ್ಟೆಂಬರ್‍ನಲ್ಲಿ ನಡೆದಿದ್ದ ಟೆಂಡರ್ ಮೇಲೆ ಆರೋಪಗಳಿವೆ. 45 ಕೋಟಿ ರೂ.ನಲ್ಲಿ ಆಗುವ ಕೆಲಸಕ್ಕೆ ತಾಂತ್ರಿಕ ಅರ್ಹತೆ ಇಲ್ಲದ ಕಂಪೆನಿಗಳಿಗೆ 267 ಕೋಟಿ ರೂ. ಟೆಂಡರ್ ಕೊಡಲಾಗಿದೆ. ಪರಿಶುದ್ಧ ವೆಂಚರ್ಸ್ ಎಂಬ ಕಂಪೆನಿಗೆ ಟೆಕ್ನಿಕಲ್ ಗೈಡ್‍ಲೈನ್ಸ್‍ನ ಕಮಿಟಿ ಮುಂದೆ […]
ಬಿ.ಎಲ್.ಸಂತೋಷ್‍ಗೆ ಲುಕ್‍ಔಟ್ ನೋಟಿಸ್

ಹೈದರಾಬಾದ್,ನ.22- ಶಾಸಕರ ಖರೀದಿಗೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‍ಗೆ ಲುಕ್‍ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಬಿ.ಎಲ್.ಸಂತೋಷ್ ಜತೆ ಪ್ರಕರಣದ ಇಬ್ಬರು ಆರೋಪಿಗಳಾದ ತುಷಾರ್ ವೆಲ್ಲಿಪಲ್ಲಿ ಹಾಗೂ ಜಗ್ಗುಸ್ವಾಮಿ ಅವರಿಗೆ ಹೈದರಾಬಾದ್‍ನ ವಿಶೇಷ ತನಿಖಾ ತಂಡ ಲುಕ್‍ಔಟ್ ನೋಟಿಸ್ ಜಾರಿ ಮಾಡಿದೆ. ಯಾವುದೇ ಒಬ್ಬ ಆರೋಪಿಗೆ ಲುಕ್‍ಔಟ್ ನೋಟಿಸ್ ಜಾರಿ ಮಾಡಿದರೆ ಅವರು ದೇಶಬಿಟ್ಟು ಹೊರ ಹೋಗುವಂತಿಲ್ಲ. ವಿಮಾನ ನಿಲ್ದಾಣ, ಬಂದರು ಸೇರಿದಂತೆ ಯಾವುದೇ ಸ್ಥಳದಲ್ಲಾದರೂ ಬಂಧಿಸಬಹುದಾಗಿದೆ. ಗಡಿ ವಿವಾದ […]
ಸರ್ಕಾರ ಮತ್ತು ರೋಗಿಗಳಿಂದ ಹಣ ಪಡೆದ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್
ಬೆಂಗಳೂರು, ಆ.21- ಕೋವಿಡ್ ರೋಗಿಗಳಿಂದ ಶುಲ್ಕ ಪಡೆಯುವುದರ ಜೊತೆಗೆ, ಸರ್ಕಾರದಿಂದಲೂ ಹಣ ಪಡೆದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ವಹಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, 577 ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ 403 ರೋಗಿಗಳ ಕುಟುಂಬಗಳಿಗೆ 1,58,22,359 ರೂ.ಗಳನ್ನು ಹಿಂದಿರುಗಿಸಿ, ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಸುಧಾಕರ್, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರದಿಂದ ಹಣ ಪಡೆಯುವುದರ ಜೊತೆಗೆ ಕೋವಿಡ್ ರೋಗಿಗಳಿಂದಲೂ ಶುಲ್ಕ ವಸೂಲಿ […]