ಇಟಲಿ ಪ್ರಧಾನಿ ಭಾರತ ಭೇಟಿ

ನವದೆಹಲಿ,ಮಾ.2 – ಇಟಲಿ ಪ್ರಧಾನಿ ಜ್ವಾಜಿಯ ಮೆಲೋನಿ ಅವರು ಇಂದು ಭಾರತಕ್ಕೆ ಆಗಮಿಸಿದ್ದು, ಈ ಮೂಲಕ ಕಳೆದ ಐದು ವರ್ಷಗಳಲ್ಲಿ ಭಾರತಕ್ಕೆ ಆಗಮಿಸಿದ ಐರೋಪ್ಯ ರಾಷ್ಟ್ರಗಳ ಉನ್ನತ ನಾಯಕರಲ್ಲಿ ಮೊದಲಿಗರೆನಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೆಲೋನಿ ಅವರನ್ನು ಆರೋಗ್ಯ ಇಲಾಖೆಯ ರಾಜ್ಯ ಸಚಿವ ಭಾರ್ತಿ ಪವರ್ ಬರಮಾಡಿಕೊಂಡಿದ್ದಾರೆ. ಈ ಬಳಿಕ ರಾಷ್ಟ್ರಪತಿ ಭವನದಲ್ಲಿ ವಿದ್ಯುಕ್ತವಾಗಿ ಸ್ವಾಗತಿಸಲಾಯಿತು. ಇವರೊಂದಿಗೆ ಇಟಲಿ ಮಾಜಿ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಆಂಟೋನಿಯ ತಜಾನಿ ಮತ್ತು ವ್ಯವಹಾರ ಪ್ರತಿನಿಧಿಗಳು […]

ಅರೆ ಬೆತ್ತಲೆ ಮಹಿಳೆಯಿಂದ ವಿಮಾನ ಸಿಬ್ಬಂದಿಗೆ ಕಪಾಳಮೋಕ್ಷ

ಮುಂಬೈ,ಜ.31- ವಿಮಾನದಲ್ಲಿ ಅರೆಬೆತ್ತಲೆಯಾಗಿ ಓಡಾಡಿದ್ದಲ್ಲದೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ 45 ವರ್ಷದ ಇಟಾಲಿಯನ್ ಮಹಿಳೆಯನ್ನು ಸೋಮವಾರ ಬಂಧಿಸಲಾಗಿದೆ. ವಿಸ್ತಾರಾ ಅಬುಧಾಬಿ-ಮುಂಬೈ ವಿಮಾನದ ಎಕಾನಮಿ ಕ್ಲಾಸ್ ಟಿಕೆಟ್ ಹೊಂದಿದ್ದ ಅರೆ ಬೆತ್ತಲಾಗಿದ್ದ ಪಾವೊಲಾ ಪೆರುಸಿಯೋ ಎಂಬ ಇಟಾಲಿಯನ್ ಮಹಿಳೆ ಬ್ಯುಸಿನೆಸ್ ಕ್ಲಾಸ್ ಕುಳಿತುಕೊಳ್ಳಲು ಒತ್ತಾಯಿಸಿದರು. ಇದನ್ನು ಪ್ರಶ್ನಿಸಲು ಹೋದ ವಿಮಾನ ಸಿಬ್ಬಂದಿಯೊಬ್ಬರಿಗೆ ಗುದ್ದಿದಲ್ಲದೆ ಮತ್ತೊಬ್ಬ ಸಿಬ್ಬಂದಿ ಮೇಲೆ ಉಗುಳಿ ಅನುಚಿತವಾಗಿ ವರ್ತಿಸಿದ್ದಾರೆ. ಈ ಕುರಿತಂತೆ ವಿಮಾನ ಸಿಬ್ಬಂದಿಗಳು ನೀಡಿದ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಆಕೆಯನ್ನು […]