ಉಕ್ರೇನ್ ಬಿಕ್ಕಟ್ಟು ಶಮನಕ್ಕೆ ರಾಜ ತಾಂತ್ರಿಕತೆಯೇ ಉತ್ತಮ ಮಾರ್ಗ : ಜೈಶಂಕರ್

ನವದೆಹಲಿ, ಫೆ.25- ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಗುರುವಾರ ರಾತ್ರಿ ರಷ್ಯಾದ ಸಹವರ್ತಿ ಸೆರ್ಗೆ ಲಾವ್ರೊವ್ ಮತ್ತು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರೊಂದಿಗೆ ಪ್ರತ್ಯೇಕವಾಗಿ ದೂರವಾಣಿ ಸಂಭಾಷಣೆ ನಡೆಸಿದ್ದು, ಉಕ್ರೇನ್ ಬಿಕ್ಕಟ್ಟನ್ನು ಶಮನಗೊಳಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯು ಉತ್ತಮ ಮಾರ್ಗ ಎಂದಿದ್ದಾರೆ. ಉಕ್ರೇನ್ ಮೇಲೆ ರಷ್ಯಾ ದಾಳಿಗೆ ವ್ಯಾಪಕ ಖಂಡನೆ ಮತ್ತು ಸಂಘರ್ಷದ ಭಯ ಉಂಟಾದ ಹಿನ್ನೆಲೆಯಲ್ಲಿ ಉದ್ವಿಗ್ನತೆಯನ್ನು ತಗ್ಗಿಸಲು ಜಾಗತಿಕ ಪ್ರಯತ್ನಗಳು ಅಗತ್ಯವಾಗಿವೆ ಎಂದಿದ್ದಾರೆ. ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್ ಅವರೊಂದಿಗಿನ […]