ಜಲ ಜೀವನ ಮಿಷನ್ ಯೋಜನೆಯಡಿ 25 ಲಕ್ಷ ಮನೆಗಳಿಗೆ ನೀರು

ಬೆಂಗಳೂರು, ಫೆ.20- ಜಲ ಜೀವನ ಮಿಷನ್ ಯೋಜನೆಯಡಿ ಮುಂದಿನ ವರ್ಷ ರಾಜ್ಯದ 25 ಲಕ್ಷ ಮನೆಗಳಿಗೆ ನಲ್ಲಿ ಮೂಲಕ ನೀರು ಒದಗಿಸಲು ಅನುಮೋದಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ನಲ್ಲಿ ಮೂಲಕ ಮನೆಗಳಿಗೆ ನೀರು ಒದಗಿಸಲುವ ಯೋಜನೆಗೆ ಬಜೆಟ್ ಅನುದಾನ ಒದಗಿಸಲಾಗಿದೆ. ಉತ್ತಮ ನೀರು ಕೊಟ್ಟಾಗ ಜನರ ಸ್ವಾಸ್ಥ್ಯವೂ ಹೆಚ್ಚುತ್ತದೆ ಎಂದರು. ಜೂನ್ ತಿಂಗಳೊಳಗೆ 8 ಸಾವಿರ ಶಾಲಾ ಕೊಠಡಿಗಳು ನಿರ್ಮಾಣ : ಸಿಎಂ ಹಿಂದುಳಿದ […]