ರೆಡ್ಡಿ ಹೊಸ ಪಕ್ಷ ಬಿಜೆಪಿ ಮೇಲೆ ಪರಿಣಾಮ ಬೀರುವುದಿಲ್ಲ : ಶ್ರೀರಾಮುಲು

ಬೆಳಗಾವಿ,ಡಿ.26- ಬಿಜೆಪಿ ರಾಷ್ಟ್ರೀಯ ಪಕ್ಷವಾಗಿರುವುದರಿಂದ ಮಾಜಿ ಸಚಿವ ಜನಾರ್ಧನ್ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಮಾಡಿರುವುದು ಯಾವುದೆ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು. ಸುದ್ದಿಗಾರರೊಂದಿಗೆ ಮಾತನಡಿದ ಅವರು, ಜನಾರ್ಧನ್ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ರೆಡ್ಡಿ ಅವರುಬುದ್ದಿವಂತರು, ಅನುಭವಸ್ಥ ಇದ್ದಾರೆ. ಅವರ ಪ್ರಾಣ ಸ್ನೇಹಿತನಾಗಿ ಒಳ್ಳೆಯದಾಗಲಿ ಎಂದು ಬಯಸುತ್ತೇನೆ ಎಂದರು. ಶ್ರೀರಾಮುಲುಗೆ ಧರ್ಮ ಸಂಕಟ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನಾಲ್ಕು ಬಾರಿ ಶಾಸಕ, ಸಂಸದ, […]