‘ಜನತಾ ಜಲಧಾರೆ’ಗೆ 15 ಗಂಗಾ ರಥಗಳು ಸಿದ್ಧ

ಬೆಂಗಳೂರು,ಮಾ.8- ಜೆಡಿಎಸ್‍ನ ಬಹು ನಿರೀಕ್ಷಿತ ಜನತಾ ಜಲಧಾರೆ ಏಪ್ರಿಲ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ. ಅದಕ್ಕಾಗಿ ಈಗಾಗಲೇ 15 ಗಂಗಾ ರಥಗಳನ್ನು ಸಿದ್ಧಪಡಿಸಲಾಗಿದೆ. ಯುಗಾದಿ ಹಬ್ಬ ಮುಗಿಯುತ್ತಿದ್ದಂತೆ ಜನತಾ ಜಲಧಾರೆ ಕಾರ್ಯಕ್ರಮವನ್ನು ಪ್ರಾರಂಭಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಲಾಗಿದೆ. ಈ ಯಾತ್ರೆಯಲ್ಲಿ ಶಾಸಕರು ಪಾಲ್ಗೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ. ಅಲ್ಲದೆ, ಮುಂಬರುವ ವಿಧಾನಸಭೆಯಲ್ಲಿ ಸ್ರ್ಪಧಿಸುವ ಅಭ್ಯರ್ಥಿಗಳು ಹಾಗೂ ಜಿಲ್ಲಾಧ್ಯಕ್ಷರಿಗೆ ಜಲಧಾರೆ ಯಾತ್ರೆಯ ಹೊಣೆ ವಹಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಗಂಗಾ ಪೂಜೆ, ಮೆರವಣಿಗೆ ಮತ್ತಿತರ ಸಂದರ್ಭಗಳಲ್ಲಿ ಯಾವುದೇ ರೀತಿಯ […]