ನಾಳೆಯಿಂದ 23ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ

ಮೈಸೂರು, ಜ. 17- ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ನಾಳೆಯಿಂದ 23ರ ವರೆಗೆ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಸುತ್ತೂರಿನಲ್ಲಿ ನಡೆಯಲಿದೆ ಎಂದು ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಮಂಜುನಾಥ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ, ಹಾಲ್ಹರವಿ ಉತ್ಸವ, ರಥೋತ್ಸವ, ಶ್ರೀ ಮಹದೇಶ್ವರ ಕೊಂಡೋತ್ಸವ, ಲಕ್ಷ ದೀಪೋತ್ಸವ, ತೆಪ್ಪೋತ್ಸವ, ಶ್ರೀ ವೀರಭದ್ರೇಶ್ವರ ಕೊಂಡೋತ್ಸವದೊಂದಿಗೆ ಹಲವಾರು ಧಾರ್ಮಿಕ ಕಾರ್ಯಕ್ರಮ, ವೈವಿಧ್ಯಮಯ ಸಾಂಸ್ಕøತಿಕ, […]