ಜಪಾನ್ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದವರ ಬಂಧನ

ನವದೆಹಲಿ,ಮಾ.11-ಜಪಾನ್ ದೇಶದ ಮಹಿಳೆಯೊಬ್ಬರಿಗೆ ಹೋಳಿ ಹಬ್ಬದ ಸಂದರ್ಭದಲ್ಲಿ ದೌರ್ಜನ್ಯ ನಡೆಸಿದ್ದ ಮೂವರನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಪಾನ್ ಮಹಿಳೆ ಯುವ ಪ್ರವಾಸಿ ಕೇಂದ್ರ ದೆಹಲಿಯ ಪಹರ್‍ಗಂಜ್‍ನಲ್ಲಿ ತಂಗಿದ್ದರು ಅವರ ಮೇಲೆ ಹೋಳಿ ಸಂದರ್ಭದಲ್ಲಿ ದೌರ್ಜನ್ಯ ನಡೆಸಿದ್ದ ಮೂವರನ್ನು ಬಂಧಿಸಲಾಗಿದ್ದು, ಬಂಧಿತರಲ್ಲಿ ಒಬ್ಬ ಬಾಲಾಪರಾಧಿ ಇದ್ದಾನೆ ಎಂದು ತಿಳಿದುಬಂದಿದೆ. ತನ್ನ ಮೇಲಾದ ಕಿರುಕುಳದ ಬಗ್ಗೆ ಮಹಿಳೆ ಇಲ್ಲಿಯವರೆಗೆ ದೂರು ದಾಖಲಿಸಿಲ್ಲ ಮತ್ತು ನಿನ್ನೆ ಬಾಂಗ್ಲಾದೇಶಕ್ಕೆ ತೆರಳಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಾನು ಬಾಂಗ್ಲಾದೇಶ ತಲುಪಿದ್ದು ಮಾನಸಿಕ […]
ಅಸ್ಸಾಂನಲ್ಲಿ ಜಪಾನಿ ಸೋಂಕಿಗೆ 2 ತಿಂಗಳಲ್ಲಿ 85 ಮಂದಿ ಬಲಿ..!
ಗುವಾಹಟಿ,ಆ. 28 (ಪಿಟಿಐ)-ಅಸ್ಸಾಂನಲ್ಲಿ ಕಳೆದ ಎರಡು ತಿಂಗಳಲ್ಲಿ ಕನಿಷ್ಠ 85 ಜನರು ಜಪಾನೀಸ್ ಎನ್ಸೆಫಾಲಿಟಿಸ್ (ಜೆಇ) ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ಒಂಬತ್ತು ದಿನಗಳಲ್ಲಿ ಹತ್ತು ಮಂದಿ ಜಪಾನಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಅಸ್ಸೋಂ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟಾರೆ ಒಂದೇ ವರ್ಷದಲ್ಲಿ ಸುಮಾರು 390 ಮಂದಿ ಈ ಸೋಂಕಿಗೆ ಬಲಿಯಾಗಿಧಿರೆ ಎಂದು ಬುಲೆಟಿನ್ ತಿಳಿಸಿದೆ.ಜೆಇ ಎಂಬುದು ಸೊಳ್ಳೆ ಕಡಿತದ ಮೂಲಕ ಹರಡುವ ವೈರಲ್ ಮೆದುಳಿನ ಸೋಂಕು. ಹಂದಿಗಳು ಮತ್ತು ಪಕ್ಷಿಗಳಲ್ಲಿ ಕಂಡುಬರುವ ವೈರಸ್ ಸೋಂಕಿತ ಪ್ರಾಣಿಗಳನ್ನು […]