“ಪಂಚಮಶಾಲಿಗಳನ್ನು ಕಡೆಗಣಿಸಿದರೆ ಬಿಜೆಪಿಗೆ ತಕ್ಕಶಾಸ್ತಿ ಆಗುತ್ತೆ “

ಬೆಂಗಳೂರು,ಫೆ.13- ಪಂಚಮಶಾಲಿಗಳ ಬೇಡಿಕೆ ಈಡೇರಿಸದಿದ್ದರೆ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ 74 ವಿಧಾನಸಭಾ ಕ್ಷೇತ್ರದಲ್ಲಿ ತೊಂದರೆ ಎದುರಾಗಲಿದೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮಿಜಿ ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಶಾಲಿಗಳಿಗೆ ಮೀಸಲಾತಿ ಕಲ್ಪಿಸುವುದಾಗಿ ತಾಯಿ ಮೇಲೆ ಆಣೆ ಪ್ರಮಾಣ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೆ ಮಾತು ತಪ್ಪಿರುವುದರಿಂದ ಹೋರಾಟ ಅನಿವಾರ್ಯವಾಗಿದೆ ಎಂದು ಅವರು ತಿಳಿಸಿದರು. ಪಂಚಮಶಾಲಿಗಳು ಮಾಜಿ ಸಿಎಂ ಜೆ.ಹೆಚ್.ಪಟೇಲ್ ನಂತರ ನಿಮ್ಮನ್ನು ನಂಬಿದ್ದರೂ ಆದರೂ ನೀವು ಇದುವರೆಗೂ ನಮ್ಮ ಬೇಡಿಕೆ ಈಡೇರಿಸದಿರುವುದರಿಂದ […]