ಅನಾಥ ಮಕ್ಕಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿಗೆ ಶಿಫಾರಸ್ಸು

ಬೆಂಗಳೂರು,ಮಾ.15- ತಂದೆ ತಾಯಿ ಇಲ್ಲದ ಹಾಗೂ ಜಾತಿ ಗೊತ್ತಿರದ ಅನಾಥ ಮಕ್ಕಳಿಗೆ ಶೈಕ್ಷಣಿಕ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಲು ಅನುಕೂಲವಾಗುವಂತೆ ಪ್ರವರ್ಗ 1ರಡಿ ಮೀಸಲಾತಿ ನೀಡಬೇಕೆಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಈಗಾಗಲೇ ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಮತ್ತಿತರ ರಾಜ್ಯಗಳಲ್ಲಿ ತಂದೆತಾಯಿ ಇಲ್ಲದ ಮತ್ತು ಜಾತಿ ಗೊತ್ತಿರದ ಅನಾಥ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಲಾಗುತ್ತದೆ. ಇದೇ ಮಾದರಿಯನ್ನು ಕರ್ನಾಟಕದಲ್ಲೂ ಅಳವಡಿಸಿಕೊಳ್ಳಬೇಕೆಂದು ಆಯೋಗ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ […]