ಕಾಟಾಚಾರಕ್ಕೆ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳಾಗಬೇಡಿ : ಹೆಚ್‌ಡಿಕೆ

ಬೆಂಗಳೂರು, ಡಿ.15- ಕಾಟಾಚಾರಕ್ಕೆ ವಿಧಾನಸಭೆ ಚುನಾವಣೆ ಅಭ್ಯರ್ಥಿಯಾಗುವುದು ಬೇಡ. ಕುಗ್ರಾಮದ ಕಾರ್ಯಕರ್ತನನ್ನು ಕೂಡ ನಿರ್ಲಕ್ಷ್ಯ ಮಾಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚಿಸಿದರು. ಮಾಗಡಿ ಕ್ಷೇತ್ರದಲ್ಲಿಂದು ಪಂಚರತ್ನ ರಥಯಾತ್ರೆ ಕೈಗೊಳ್ಳುವ ಮುನ್ನ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಶಾಸಕರು, ಮುಂದಿನ ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳ ಸಭೆ ನಡೆಸಿದ ಅವರು ಈ ಸೂಚನೆ ನೀಡಿದರು.ಕ್ರಿಯಾಶೀಲ ಅಭ್ಯರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿಧಾನಗತಿಯ ಕೆಲ ಅಭ್ಯರ್ಥಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗೆಲ್ಲುವ ವಿಶ್ವಾಸ ಇಲ್ಲದಿದ್ದರೆ ಕಷ್ಟ. ಇತರೆ ಮುಖಂಡರು, […]