ಸಂಕ್ರಾಂತಿ ಬಳಿಕ ಜೆಡಿಎಸ್‌ಗೆ ಚೈತನ್ಯ ತುಂಬುವ ಕಾರ್ಯಕ್ರಮ

ಬೆಂಗಳೂರು, ಜ.1- ಸಂಕ್ರಾಂತಿ ಬಳಿಕ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಲು ಜೆಡಿಎಸ್ ನಾಯಕರು ಹೆಚ್ಚು ಒತ್ತು ನೀಡಲಿದ್ದು, ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ. ಈಗಾಗಲೇ ಬಿಡದಿ ಹಾಗೂ ಬೆಂಗಳೂರಿನಲ್ಲಿ ಎರಡೂ ಹಂತದ ಕಾರ್ಯಾಗಾರ ಗಳನ್ನು ನಡೆಸಿದ್ದು, ಮುಂಬರುವ 2023ರ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಪೂರಕ ಕಾರ್ಯಕ್ರಮ ರೂಪಿಸಲಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆ, ವಿಧಾನ ಪರಿಷತ್ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯಿಂದ ವಿಚಲಿತರಾಗದಂತೆ ಪಕ್ಷ ಸಂಘಟನೆಗೆ ಮುಂದಾಗುವಂತೆ ಕಾರ್ಯಕರ್ತರು ಹಾಗೂ […]